Tag: ರಜಪೂತಜಯಂತಿ

  • ಮಹಾರಾಣಾ ಪ್ರತಾಪ್ ಶೌರ್ಯ, ದೇಶಭಕ್ತಿಗೆ ಪ್ರತೀಕ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

    ಮಹಾರಾಣಾ ಪ್ರತಾಪ್ ಶೌರ್ಯ, ದೇಶಭಕ್ತಿಗೆ ಪ್ರತೀಕ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾರಾಣಾ ಪ್ರತಾಪ್ ಸಿಂಹ ಅವರು ದೇಶ ಕಂಡ ಅತ್ಯಂತ ಬಲಿಷ್ಠ ಮತ್ತು ಶೂರ ರಾಜನಾಗಿದ್ದರೆಂದು ಬಣ್ಣಿಸಿರುವ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬರು ಅನುಸರಿಸಬೇಕೆಂದರು. ನಗರದ ಸಹ್ಯಾದ್ರಿ ಶಾಲೆಯಲ್ಲಿ ಜಿಲ್ಲಾ ರಜಪೂತ ಸಮಾಜ ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ವೀರ ಶಿರೋಮಣಿ ಮಹಾರಾಣಾ ಪ್ರತಾಪ್ ಸಿಂಹ ರವರ 486ನೇ ಜಯಂತೋತ್ಸವ ಹಾಗೂ 2025–26ನೇ ಸಾಲಿನ ಎಸ್ಎಸ್ಎಲ್ ಸಿ, ಪಿಯುಸಿ…

Suddi Belaku