by
Tag: ರಸ್ತೆ ಕಾಮಗಾರಿ

ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…

ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದಿಂದ ಬಿಡುಗಡೆಗೊಳಿಸುವ ಅನುದಾನವನ್ನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವಂತೆ ಶಾಸಕ ಶರಣಗೌಡ ಕಂದಕೂರ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಗುರಮಠಕಲ್ ಕ್ಷೇತ್ರದ ಚಿನ್ನಾಕಾರ್ ಕ್ರಾಸ್ ಬಳಿ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆ ಅಡಿಯಲ್ಲಿ 9.90 ಕೋಟಿ ರೂ.ವೆಚ್ಛದಲ್ಲಿ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ 16 ಮುಖ್ಯ ರಸ್ತೆ ಆಯ್ದು ಭಾಗಗಳಲ್ಲಿ ಮರು ಡಾಂಬರಕರಣ ಹಾಗೂ ಗುರುಮಠಕಲ್ ಪಟ್ಟಣದ ರಸ್ತೆ…
by

ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ…
by

ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : ನಗರದ ಹಲವಾರು ವಾರ್ಡ್ಗಳಲ್ಲಿ ಜನರು ಅಗತ್ಯ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ, ಕಾರಣ ಅಂತಹ ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ, ಕಾರಣ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಒದಗಿಸಿಕೊಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ಸಂಖ್ಯೆ. ೪ರ ಭೋವಿವಾಡದಲ್ಲಿ ನಿರ್ಮಿತಿ ಕೇಂದ್ರದಿAದ ೯೦ ಲಕ್ಷ ರೂ. ವೆಚ್ಚದಲ್ಲಿ ಹಲವಾರು ವಾರ್ಡಗಳಲ್ಲಿ ನಿರ್ಮಾಣ ಮಾಡುತ್ತಿರುವ ನೆಲಗಟ್ಟಲುಗಳ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ










