Tag: ರಾಜಕೀಯ

  • ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ

    ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…

  • ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!

    ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!

    ಸುದ್ದಿ ಬೆಳಕು ವಾರ್ತೆ ಶಹಾಪುರ, ಏಪ್ರಿಲ್ 25: ಕಳೆದ ನಾಲ್ಕು ದಶಕಗಳಿಂದ ಒಳಮೀಸಲಾತಿ ಹೊರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಬಿಂದು ಅನುಸಾರ ಸವಾನುಮತಿದಿÀಂದ ಒಪ್ಪಿಗೆ ನೀಡಿತು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆನೆಗುದಿಗೆ ಬಿದ್ದಿದ್ದ ನ್ಯಾ,ನಾಗಮೋಹನದಾಸರವರ ವರದಿ ಬಿಂದುಅನುಸಾರದ ಕೆಲವು ಗೊಂದಲಗಳನ್ನು ಸರಿಪಡಿಸಿ, ಸರ್ವರಿಗೂ ಸಮಬಾಳು ಸಮಪಾಲು ಎನ್ನವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವತ್ರಿಕ ಉಧ್ಯಮಗಳ ಮಂತ್ರಿಗಳಾದ ಶರಣಬಸ್ಸಪ್ಪಗೌಡ ದರ್ಶನಾಪುರವರು ದೂರವಾಣಿ…

  • ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ

    ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…

Suddi Belaku