Tag: ರಾಹುಲ್ ಪಾಂಡ್ವೆ

  • ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

    ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…

Suddi Belaku