Tag: ಲಾಲ್‌ಬಾಗ್

  • ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು

    ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು. “ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ…

Suddi Belaku