by
Tag: ವಿದ್ಯುತ್ ಸಮಸ್ಯೆ

ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಇಡಿ ಯಾದಗಿರಿ ಸುಮಾರು 16 ಕ್ಕೂ ಹೆಚ್ಚು ಬೇಡಿಕೆಗಳಿಗೆ ಆಗ್ರಹಿಸಿ ಮೇ 26ರಂದು ನಗರದಲ್ಲಿ ಉಗ್ರ ಹೋರಾಟ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿ ಮಂಡಳಿ ಸದಸ್ಯ ಮಹೇಶರೆಡ್ಡಿ ಮುದ್ದಾಳ ಹೇಳಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಅಂದು ಬೆಳಗ್ಗೆ 9ಕ್ಕೆ ಮೈಲಾಪುರ ಅಗಸಿಯಿಂದ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿಯೇ ಧರಣಿ ಕುಳಿತುಕೊಳ್ಳಲಾಗುವುದು. ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರು ಸ್ಥಳಕ್ಕೇ…
by

ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಯಾದಗಿರಿ ಮತಕ್ಷೇತ್ರದಲ್ಲಿ “ಪದೇ ಪದೇ ಕರೆಂಟ್ ಕಟ್‌ಗೆ, ಜನ ಬೇಸತ್ತಿದ್ದಾರೆ” ಯಾದಗಿರಿ ಜಿಲ್ಲೆಯಲ್ಲಿ 42% ಬಿಸಿಲಿನ ಸೆಕೆಯಿಂದ ಜನ ಹೈರಾಣಾಗಿದ್ದರೆ, ಮತ್ತೊಂದೆಡೆ ದಿನದಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತಾರು ಬಾರಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಯಾದಗಿರಿ ಮತಕ್ಷೇತ್ರದ ಸಾರ್ವಜನಿಕರ ತೀವ್ರ ಕೆರಳಿಕೆಗೆ ಕಾರಣವಾಗಿದೆ. ತಿಂಗಳ ಕೊನೆಗೆ ಕರೆಂಟ್ ಬಿಲ್ ಮಾತ್ರ ಸರಿಯಾದ ಸಮಯಕ್ಕೆ ಬರುತ್ತದೆ, ಆದರೆ ಬಳಸಲು ಕರೆಂಟ್ ಮಾತ್ರ ಇರುವುದಿಲ್ಲ. ಎಂದು ಬಿಜೆಪಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








