Tag: ಶರಣಗೌಡ ಕಂದಕೂರ

  • ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

    ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ…

  • ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ

    ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡದಲ್ಲಿ ಮಾತನಾಡಿದಕ್ಕೆ ಯಾದಗಿರಿ ಮೂಲದ ಡೆಲಿವರಿ ಬಾಯ್ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಬಿಜೆಪಿಯ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿ ಮೂಲದ ಬಸವರಾಜ್ ಎಂಬ ಯುವಕ ಜೆಪ್ಟೋ ಕಂಪನಿಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದಾನೆ. ಆಗಸ್ಟ್ 8 ರಂದು ಮುಂಜಾನೆ ಬೆಂಗಳೂರಿನ ಸಂತೋಷ್ ನಗರದಲ್ಲಿ ಡೆಲಿವರಿ ಮುಗಿಸಿ ಮನೆಗೆ ತೆರಳುವಾಗ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ನೆರೆ ರಾಜ್ಯದ…

  • ಕಾಳೆಬೆಳಗುಂದಿಯಲ್ಲಿ ₹2 ಕೋಟಿ ವೆಚ್ಚದ ಟ್ರೀ ಪಾರ್ಕ್ ನಿರ್ಮಾಣಕ್ಕೆ ಚಾಲನೆ; ಜನರಿಗೆ ವಿರಾಮದ ತಾಣವಾಗಲಿದೆ: ಶಾಸಕ ಕಂದಕೂರ

    ಕಾಳೆಬೆಳಗುಂದಿಯಲ್ಲಿ ₹2 ಕೋಟಿ ವೆಚ್ಚದ ಟ್ರೀ ಪಾರ್ಕ್ ನಿರ್ಮಾಣಕ್ಕೆ ಚಾಲನೆ; ಜನರಿಗೆ ವಿರಾಮದ ತಾಣವಾಗಲಿದೆ: ಶಾಸಕ ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ಮತಮಕ್ಷೇತ್ರದ ಕಾಳೆಬೆಳಗುಂದಿಯಲ್ಲಿ ಅರಣ್ಯ ಇಲಾಖೆಯಿಂದ ೨ ಕೋಟಿ ರೂಪಾಯಿ ಅನುದಾನದಲ್ಲಿ ಟ್ರೀ ಪಾರ್ಕ್ ನಿರ್ಮಿಲಾಗುತ್ತಿದ್ದು, ಇದೀಗ ೫೦ ಲಕ್ಷ ಅನುದಾನ ಬಂದಿದ್ದು, ಇನ್ನು ಅದರ ಕಾಮಗಾರಿಗಳ ಅಭಿವೃದ್ಧಿಯ ಕೆಲಸ ಪ್ರಾರಂಭವಾಗಲಿದ್ದು, ಜನರಿಗೆ ಒಂದು ದಿನದ ವಿರಾಮಕ್ಕಾಗಿ ಟ್ರೀ ಪಾರ್ಕ್ ಸಹಕಾರವಾಗಲಿದೆ ಎಂದು ಹೇಳಿದರು. ಕಾಳಬೆಳಗುಂದಿ ಅರಣ್ಯ ಪ್ರದೇಶದಲ್ಲಿ ೨ ಕೋಟಿ ವೆಚ್ಚದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಬನದೇಶ್ವರ ಪ್ರಾಣವಾಯು ವೃಕ್ಷೆÆÃದ್ಯಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ…

  • ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ

    ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ತೆಲಂಗಾಣದ ಗಡಿಗೆ ಅಂಟಿಕೊಂಡ ಸೈದಾಪುರ ಪಟ್ಟಣ ದಿನೇದಿನೇ ಬೆಳೆಯುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ತಿಳಿಸಿದರು. ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಸುತ್ತಮುತ್ತ ಕನಿಷ್ಠ ಮೂರು ಎಕರೆ ಸರ್ಕಾರಿ ಜಮಿಜನು ಗುರುತಿಸಿ ಶೀಘ್ರದಲ್ಲಿ ಕ್ರೀಡಾಂಗಣ…

Suddi Belaku