Tag: ಶಿಕ್ಷಣ ಇಲಾಖೆ

  • ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ…

  • ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಸ್ಥಳೀಯ ಆರಾಧನಾ ಪಬ್ಲಿಕ್ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ‘ಮಕ್ಕಳ ರಕ್ಷಣಾ ನೀತಿ 2016 (2023) ಹಾಗೂ ಮಕ್ಕಳ ಹಕ್ಕುಗಳು ಮತ್ತು ಕಾಯ್ದೆ-ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ’ವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ಶ್ರೀ ಮರಿಯಪ್ಪ ಅವರು, “ಮಕ್ಕಳಿಗೆ ಜೀವಿಸುವ, ರಕ್ಷಣೆಯ, ಅಭಿವೃದ್ಧಿ ಹೊಂದುವ ಹಾಗೂ ಭಾಗವಹಿಸುವ…

  • ಗೋಟಗಿ ತಾಂಡ ಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ ರಚನೆ

    ಗೋಟಗಿ ತಾಂಡ ಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ ರಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ಅರಕೇರಾ ವ್ಯಾಪ್ತಿಯ ಗೋಟಗಿ ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಗುರುವಾರ ರಚಿಸಲಾಯಿತು. ಅಧ್ಯಕ್ಷರಾಗಿ ರಾಜು ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 18 ಸದಸ್ಯರ ಸಮಿತಿ ರಚಿಸಲಾಗಿದ್ದು, 9 ಮಹಿಳೆಯರು ಹಾಗೂ 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ…

Suddi Belaku