by
Tag: ಶಿಕ್ಷಣ

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಡತನ ಎನ್ನುವುದು ಸಾಧನೆಗೆ ಅಡ್ಡಿಯಾಗಬಾರದು ಯಾದಗಿರಿಯನ್ನು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ನಗರದ ಕೊಲ್ಲೂರು ಮಲ್ಲಪ್ಪ ಮೆಮೋರಿಯಲ್ ಕಾಲೇಜು ಮತ್ತು ಗಂಗೋತ್ರಿ ಕೋಚಿಂಗ್ ಸೆಂಟರ್‌ಗೆ ಭೇಟಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನೂರಾರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಹಿಂದುಳುದಿರುವಿಕೆಗೆ ಕಾರಣ ಮತ್ತು ಪರಿಹಾರ…
by
ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : 2026-27ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಅವರು ತಿಳಿಸಿದ್ದಾರೆ. ಡಿ.ಇಎಲ್.ಇಡಿ ಕೋರ್ಸ್ನ ವಿವಿಧ ಮಾಧ್ಯಮಗಳ ಪ್ರಥಮ ವರ್ಷದ ವ್ಯಾಸಂಗಕ್ಕಾಗಿ ದಾಖಲಾತಿ ಬಯಸುವ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ www.schooleduction.kar.nic.in ನಲ್ಲಿ ಅಂರ್ತಜಾಲದ ಮುಖಪುಟದಲ್ಲಿ Application For D.El.Ed/D.S.P.E/D.P.Ed/Admission For Government Quota Seats : 2026-27ರ ಮೂಲಕ ಅರ್ಜಿಯನ್ನು ಡೌನ್ ಲೋಡ್…
by

ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…
by

ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ
ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…
by

ಎಸ್ಸೆಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ರಿಷಿಕಾ | ಹಿಂದಿಯಲ್ಲಿ ಶೇ. 100ರಷ್ಟು ಸಾಧನೆ
ಪತ್ರಿಕಾ ವಿತರಕನ ಮಗಳಿಗೆ ವೈದ್ಯಕೀಯ ಕನಸು…! ಸುದ್ದಿ ಬೆಳಕು ವಾರ್ತೆ ಸೈದಾಪುರ. ಏಪ್ರಿಲ್ 24 : ಗ್ರಾಮೀಣ ಮಕ್ಕಳು ಎಂದರೆ ಮೂಗು ಮುರಿಯುವ ಜನತೆ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಸಾಧನೆ ಮಾಡಿದ ಕೀರ್ತಿ ಈ ಪ್ರತಿಭೆಗೆ ಸಲ್ಲಿಸುತ್ತದೆ. ಸೈದಾಪುರ ಪಟ್ಟಣದ ಪತ್ರಿಕಾ ವಿತರಕ ಕೆ. ಬಿ ರಾಘವೇಂದ್ರ ಮತ್ತು ಕೆ. ಬಿ ರೂಪ ದಂಪತಿಗಳ ಹಿರಿಯ ಮಗಳಾದ ಕುಮಾರಿ ರಿಷಿಕಾ ಕೆ.ಬಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಶೇ.96.32 ಅಂಕ ಪಡೆದು ಸೈ ಎನಿಸಿಕೊಂಡಿದ್ದಾಳೆ. ಪ್ರಾಥಮಿಕ ಮತ್ತು…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ











