by
Tag: ಸಚಿವ ಸಂಪುಟ

ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…
by

ಬಿಡದಿ ಟೌನ್‌ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಹೇಳಿದಾಗ “ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










