by
Tag: ಸಾಧನೆ
-

ಪಿಜಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ: ಡಾ. ಶೈಲಶ್ರೀಗೆ ಬಂಗಾರದ ಪದಕ
ಯಾದಗಿರಿ: ಮಹಾರಾಷ್ಟ್ರದ ಸಾಂಗ್ಲಿಯ ಭಾರತಿ ವಿದ್ಯಾಪೀಠ ಕಾಲೇಜಿನಲ್ಲಿ ವೈದ್ಯಕೀಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞತೆಯ ಸ್ನಾತಕೋತ್ತರ (ಪಿಜಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ಶೈಲಶ್ರೀ ಡಾ. ಸುಭಾಷ ನಾಡಗೌಡ ಅವರಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು. ಪುಣೆಯ ಭಾರತಿ ವಿದ್ಯಾಪೀಠ ವಿಶ್ವವಿದ್ಯಾಲಯದಲ್ಲಿ…





