Tag: ಸಾಮಾಜಿಕ ಕಲ್ಯಾಣ

  • ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು ​ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ​ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ…

Suddi Belaku