Tag: ಸುದ್ದಿ ಬೆಳಕು

  • ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶೆ ಸುಪ್ರಿಯಾ ನವಲೆ

    ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶೆ ಸುಪ್ರಿಯಾ ನವಲೆ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಮಾಜದ ಅಮೂಲ್ಯ ಆಸ್ತಿಯಾಗಿರುವ ಹಿರಿಯ ನಾಗರಿಕರ ರಕ್ಷಣೆ ಮತ್ತು ಅವರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರೂ ಪ್ರಥಮ ರ‍್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕರ‍್ಯರ‍್ಶಿಗಳಾದ ಶ್ರೀಮತಿ ಸುಪ್ರಿಯಾ ನವಲೆ ಅವರು ಹೇಳಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರ‍್ನಾಟಕ ರಾಜ್ಯ ಕಾನೂನು ಸೇವೆಗಳ…

  • ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ
    ,

    ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ…

  • ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ

    ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ

    ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14ರಂದು ಯಾದಗಿರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಅಂದು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಗುತ್ತದೆ. ಪ್ರಮುಖ ಕಾರ್ಯಕ್ರಮಗಳು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಚೌಕ್‌ನಲ್ಲಿ ಹಾಗೂ 9:30ಕ್ಕೆ…

  • ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ

    ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ

    ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ ಯಾದಗಿರಿ: ಬೇಸಿಗೆ ಆರಂಭವಾಗುತ್ತಿದ್ದಂತೆ ನಗರದಲ್ಲಿನ ಹಲವು ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅದನ್ನು ನಿವಾರಿಸಲು ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಯುಕ್ತ ಉಮೇಶ ಚವ್ಹಾಣ ತಿಳಿಸಿದ್ದಾರೆ. ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಜನರ ಬೇಡಿಕೆಯಂತೆ ಈಗಾಗಲೇ 318 ಹೊಸ ಬೊರವೆಲ್‌ಗಳನ್ನು ಅಳವಡಿಸಲಾಗಿದ್ದು, ಪ್ರತಿದಿನ 3…

  • ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ | ಯಾದಗಿರಿ ಸುದ್ದಿ 2026

    ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕರಿಗೆ ಸೂಚನೆ ಕೆಲವು ಆನ್‌ಲೈನ್ ಕೇಂದ್ರಗಳು…

Suddi Belaku