by
Tag: ಸುಳ್ಳು ದೂರು
-

ಸುಳ್ಳು ದೂರುಗಳಿಗೆ ಕಡಿವಾಣ – 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಳ್ಳು ಹಾಗೂ ದುರುದ್ದೇಶಪೂರಿತ ದೂರುಗಳನ್ನು ನೀಡಿ ಬಳಿಕ ಹಿಂಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಜಿಲ್ಲಾ ಪಂಚಾಯತ್ ಕಠಿಣ ಕ್ರಮ ಕೈಗೊಂಡಿದ್ದು, 24 ದೂರುದಾರರಿಗೆ ಒಟ್ಟು ₹1,57,475 ವಸೂಲಾತಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ…





