Tag: Accident News Karnataka

  • ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ

    ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಗಳ ಪೀಡಿತ ಕುಟುಂಬಗಳಿಗೆ ತಕ್ಷಣ ಪರಿಹಾರಧನ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರ್ಚ್ 29, 2026ರಂದು ನಗನೂರು ಗ್ರಾಮದಲ್ಲಿ ರೈತನ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ದಲಿತ ಮಕ್ಕಳು ಬಿಸಿಲಿನ ತಾಪದ ನಡುವೆ ಮೃತಪಟ್ಟಿದ್ದರು. ಈ ದುರ್ಘಟನೆಗೆ ಸುಮಾರು 20 ದಿನಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ಘೋಷಣೆ ಅಥವಾ…

  • ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ

    ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಸುರಪುರ ಏಪ್ರಿಲ್ 18 : ತಾಲೂಕಿನ ಶಾಂತಪೂರ ಕ್ರಾಸ್ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ-150 ಅಗಲೀಕರಣ ಹಾಗೂ ರಸ್ತೆ ಕಾಮಗಾರಿ ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಇಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ರಸ್ತೆ ತಡೆ (ರಾಸ್ತಾ ರೋಖೋ) ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಂಥಣಿ, ಬಂಡೋಳಿ, ಶಾಂತಪೂರ, ಹುಣಸಿಹೊಳೆ, ಲಿಂಗದಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಶನಿವಾರ ತಹಸೀಲ್ದಾರ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಮುಖಂಡರು,…

↑
Suddi Belaku