Tag: Accused Arrest

  • ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

    ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಖಂಡನೀಯ ಎಂದು ಎಂಆರ್‌ಎಚ್‌ಎಸ್ ರಾಜ್ಯ ಅಧ್ಯಕ್ಷ ಶಿವರಾಜ ಅಕ್ಕರಕಿ ಹೇಳಿದರು. ಹಲ್ಲೆಗೊಳಗಾಗಿ ಯಾದಗಿರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಭೇಟಿ ಮಾಡಿದ ಅವರು, ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು,…

Suddi Belaku