by
Tag: AIDSO

ವಿದ್ಯಾರ್ಥಿಗಳೇ ಬದಲಾವಣೆಯ ಶಕ್ತಿಯಾಗಲಿ! – ಎಐಡಿಎಸ್ಒ ವಿದ್ಯಾರ್ಥಿ ಶಿಬಿರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಎಐಡಿಎಸ್ಒ ವತಿಯಿಂದ ಒಂದು ದಿನದ ಜಿಲ್ಲಾಮಟ್ಟದ ವಿದ್ಯಾರ್ಥಿ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ “ವಿದ್ಯಾರ್ಥಿಗಳಿಗೆ ಯಾರು ಆದರ್ಶವಾಗಬೇಕು?” ಎಂಬ ವಿಷಯದ ಕುರಿತು ಎಐಡಿಎಸ್ಒ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬೀಳೂರು ವಿಸ್ತೃತವಾಗಿ ಮಾತನಾಡಿದರು. “ವಿದ್ಯಾರ್ಥಿಗಳು ಕೇವಲ ವೈಯಕ್ತಿಕ ಯಶಸ್ಸು, ಹೆಚ್ಚು ಅಂಕಗಳನ್ನು ಗಳಿಸುವುದು ಅಥವಾ ಉತ್ತಮ ಸಂಬಳದ ಉದ್ಯೋಗ ಗಿಟ್ಟಿಸಿಕೊಳ್ಳುವುದನ್ನಷ್ಟೇ ಜೀವನದ ಪರಮ ಗುರಿಯಾಗಿಸಿಕೊಳ್ಳಬಾರದು. ಬದಲಾಗಿ, ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ತಮ್ಮ…

ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳೇ ಸಂದಿದ್ದರೂ ಕ್ರಾಂತಿಕಾರಿ ಹೋರಾಟಗಾರರ ಆಶಯದ ಶೋಷಣೆಮುಕ್ತ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಯಾದಗಿರಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸಾಂಕೇತಿಕ ಆಚರಣೆಗೆ ಸೀಮಿತಗೊಳಿಸದೆ, ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ವನ್ನಾಗಿ ಆಚರಿಸಲಾಯಿತು. ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ನೂರಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಗಂಭೀರ ಪ್ರತಿಜ್ಞೆ…
by

ಸಾರ್ವಜನಿಕ ಶಿಕ್ಷಣ ಉಳಿಸಿ; ಕಾರ್ಪೊರೇಟ್ ಹಸ್ತಾಂತರ ಕೈಬಿಡಿ: ಎಐಡಿಎಸ್ಓ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ದತ್ತು ಪಡೆಯುವಂತೆ ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಯಾದಗಿರಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸಮಿತಿಯು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಸರ್ಕಾರಿ ಶಾಲೆಗಳನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸುವುದು ಶಿಕ್ಷಣದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದೆ.…
by

ಸೋನಂ ವಾಂಗ್ಚುಕ್ ಬಂಧನ ಖಂಡನೆ; ಯಾದಗಿರಿಯಲ್ಲಿ AIDSO ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಜುಲೈ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ವತಿಯಿಂದ ನಗರದ ನೇತಾಜಿ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ…
by
- ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ

- ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

- ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

- ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

- ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ










