Tag: Animal Husbandry

  • ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣದಿಂದ ಜಾನುವಾರುಗಳ ಚಿಕಿತ್ಸೆಗೆ ಅನುಕೂಲ : ಶಾಸಕ ತುನ್ನೂರ

    ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣದಿಂದ ಜಾನುವಾರುಗಳ ಚಿಕಿತ್ಸೆಗೆ ಅನುಕೂಲ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶ ಕೃಷಿ ಪ್ರಧಾನವಾಗಿದೆ, ಗ್ರಾಮೀಣ ಭಾಗದ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯನ್ನೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ರೈತರಿಗೆ ಆತನ ಜಾನುವಾರುಗಳು ಆಧಾರಸ್ಥಂಭವಾಗಿವೆ, ಅವುಗಳಿಗೆ ಹಲವಾರು ಸಮಯದಲ್ಲಿ ರೋಗಗಳು ಬರುವುದು ಸ್ವಾಭಾವಿಕ, ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಪಶು ವೈಧ್ಯರಿಗೆ ಹಾಗೂ ಸಿಬ್ಬಂಧಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ೪೯ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ…

Suddi Belaku