by
Tag: AR Krishnamurthy

ಯಳಂದೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಮಾನವೀಯ ಮೌಲ್ಯಗಳು ದಾರಿದೀಪವಾಗಲಿ : ಶಾಸಕ ಕೃಷ್ಣಮೂರ್ತಿ
ಸುದ್ದಿ ಬೆಳಕು ವಾರ್ತೆ ಯಳಂದೂರು : ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣದಲ್ಲಿ ಪ್ರತಿ ಹಂತದಲ್ಲೂ ಮಾನವೀಯ ಮೌಲ್ಯಗಳು ಅಡಕವಾಗಿದ್ದು ಇಲ್ಲಿ ಪಾತ್ರಗಳ ಮೂಲಕ ಹೇಳಿರುವ ಸಂದೇಶಗಳು ನಮಗೆ ದಾರಿದೀಪವಾಗಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಕರೆ ನೀಡಿದರು. ಅವರು ಸೋಮವಾರ ಪಟ್ಟಣದ ವಾಲ್ಮೀಕಿ ಭವನದ ಬಳಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ತಾಲೂಕು ಆಡಳಿತ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ತತ್ವಾದರ್ಶಗಳು…






