Tag: AYUSH Hospital Yadgir

  • ಜಿಲ್ಲೆಯಲ್ಲಿ ಹೋಮಿಯೋಪತಿ ಚಟುವಟಿಕೆಗಳ ವಿಸ್ತಾರಕ್ಕೆ ಕ್ರಮ : ಶಾಸಕ ತುನ್ನೂರ

    ಜಿಲ್ಲೆಯಲ್ಲಿ ಹೋಮಿಯೋಪತಿ ಚಟುವಟಿಕೆಗಳ ವಿಸ್ತಾರಕ್ಕೆ ಕ್ರಮ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶದಲ್ಲಿರುವ ಹಲವಾರು ವೈಧ್ಯಕೀಯ ಚಿಕಿತ್ಸಾ ಪದ್ದತಿಗಳಲ್ಲಿ ಒಂದಾದ ಹೋಮಿಯೋಪತಿ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗಿ ಕಂಡು ಬರುತ್ತಿದೆ, ಬರುವ ದಿನಗಳಲ್ಲಿ ಚಟುವಟಿಕೆಗಳ ವಿಸ್ತಾರಕ್ಕೆ ಅಗತ್ಯ ಸಹಾಯ-ಸಹಕಾರ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಆಯುಷ್ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವೈದ್ಯರಿಗೆ ರಾಜ್ಯಮಟ್ಟದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

↑
Suddi Belaku