by
Tag: B S Veerareddy Mudnal

ಗುರುಮಠಕಲ್: ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ ಅವರ ಅಳಿಯ ಬಿ.ಎಸ್. ವೀರಾರೆಡ್ಡಿ ಕಾಂಗ್ರೆಸ್ ಸೇರ್ಪಡೆ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಯಾದಗಿರಿ ಮಾಜಿ ಶಾಸಕ ದಿ. ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ ಅಳಿಯ ಬಿ.ಎಸ್. ವೀರಾರೆಡ್ಡಿ ಮುದ್ನಾಳ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರ ಸಮ್ಮುಖದಲ್ಲಿ ವೀರಾರೆಡ್ಡಿ ಮುದ್ನಾಳ ಅವರು…






