Tag: Banjara Community

  • ಜೋಡೋ ಬಂಜಾರಾ ಫೌಂಡೇಶನ್ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

    ಜೋಡೋ ಬಂಜಾರಾ ಫೌಂಡೇಶನ್ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜೋಡೋ ಬಂಜಾರಾ ಫೌಂಡೇಶನ್ ಸೇವಾ ಸಂಘದ ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ತಿರುಪತಿ ಶಂಕರ್ ಚವಾಣ್ ಹಾಗೂ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಘಟಕದ ಅಧ್ಯಕ್ಷರಾಗಿ ಶ್ರೀ ಧನರಾಜ್ ರಾಠೋಡ್ ಅವರನ್ನು ನೇಮಕ ಮಾಡಲಾಗಿದೆ. ನೂತನವಾಗಿ ನೇಮಕಗೊಂಡ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಶುಭಾಶಯ ಕೋರಿದರು. ಬಂಜಾರಾ ಸಮಾಜದ ಸೇವೆ, ಸಂಘಟನೆಯ ಬಲವರ್ಧನೆ ಹಾಗೂ ಸಮಾಜದ ಅಭಿವೃದ್ಧಿಗಾಗಿ ನೂತನ ಪದಾಧಿಕಾರಿಗಳು ಪರಿಣಾಮಕಾರಿಯಾಗಿ…

  • ಶಿಕ್ಷಣವೇ ಶಕ್ತಿ: ಹಕ್ಕುಗಳಿಗಾಗಿ ಸಂಘಟಿತ ಹೋರಾಟಕ್ಕೆ ದೇವರಾಜ ನಾಯಕ ಕರೆ

    ಶಿಕ್ಷಣವೇ ಶಕ್ತಿ: ಹಕ್ಕುಗಳಿಗಾಗಿ ಸಂಘಟಿತ ಹೋರಾಟಕ್ಕೆ ದೇವರಾಜ ನಾಯಕ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ಬಂಜಾರ ಸಮಾಜದ ಯುವಕರು ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕಿದ್ದು, ಸಂಘಟಿತ ಹೋರಾಟದಿಂದ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯಾಧ್ಯಕ್ಷ ದೇವರಾಜ ನಾಯಕ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಲಾದ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರವಾಗಿದ್ದು, ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು…

↑
Suddi Belaku