Tag: Basavamurthy Madara Channayya

  • ಮಾದಾರ ಚನ್ನಯ್ಯ ಸ್ವಾಮೀಜಿಗಳ ಜನ್ಮದಿನ: ಯಾದಗಿರಿಯಲ್ಲಿ ಸಸಿ ನೆಡುವ ಮೂಲಕ ಆಚರಣೆ

    ಮಾದಾರ ಚನ್ನಯ್ಯ ಸ್ವಾಮೀಜಿಗಳ ಜನ್ಮದಿನ: ಯಾದಗಿರಿಯಲ್ಲಿ ಸಸಿ ನೆಡುವ ಮೂಲಕ ಆಚರಣೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ನಗರದ ವಿಶ್ವರಾಧ್ಯ ನಗರದಲ್ಲಿ ಶ್ರೀ ಮಾದಾರ ಚೆನ್ನಯ ಸೇವಾ ಸಮಿತಿಯ ವತಿಯಿಂದ ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರು ಹಾಗೂ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳವರ ಜನ್ಮ ದಿನದ ಪ್ರಯುಕ್ತ ಸಸಿ ನೇಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ​ಸಾಮರಸ್ಯ ಪ್ರಶಸ್ತಿ ಮತ್ತು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಿಂದ ನಾಡಪ್ರಭು ಕೆಂಪೇಗೌಡರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವ…

Suddi Belaku