Tag: Basavanna

  • ಬುದ್ಧ, ಬಸವಣ್ಣ, ಅಂಬೇಡ್ಕರ್ ಅವಹೇಳನ ಖಂಡಿಸಿ ಯಳಂದೂರು ವಕೀಲರ ಪ್ರತಿಭಟನೆ

    ಬುದ್ಧ, ಬಸವಣ್ಣ, ಅಂಬೇಡ್ಕರ್ ಅವಹೇಳನ ಖಂಡಿಸಿ ಯಳಂದೂರು ವಕೀಲರ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಯಳಂದೂರು ವಕೀಲರ ಸಂಘದ ಎಲ್ಲಾ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟಿಸಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ಕಚೇರಿಯಲ್ಲಿ ನಡೆದ ಸರ್ವಸದಸ್ಯರ ತುರ್ತುಸಭೆಯಲ್ಲಿ ಭಾಗವಹಿಸಿದ ವಕೀಲರು, ಮಂಡ್ಯ ಜಿಲ್ಲೆಯ ವೇದಮೂರ್ತಿ ಎಂಬ ವ್ಯಕ್ತಿ ಮಹಾಜ್ಞಾನಿ ಬುದ್ಧ, ಸಮಾಜ ಸುಧಾರಕ ಬಸವಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಅವಾಚ್ಯ ಶಬ್ಧಗಳಿಂದ…

  • ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್

    ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ರಾಜ್ಯ, ರಾಷ್ಟ್ರದ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯವಶ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಮಾನೇಗಾರ ಅವರು ತಿಳಿಸಿದರು. ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಿಲ್ಲನಕೇರಾ ಪ್ರಿಮಿಯರ್ ಲೀಗ್ ಸೀಸನ್ ನಾಲ್ಕರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರು ಈ ರಾಷ್ಟ್ರದ ಸಂಪತ್ತು ಅವರನ್ನು ಬೆನ್ನು ತಟ್ಟಿ ಬೆಂಬಲಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ…

↑
Suddi Belaku