Tag: Bidadi Township

  • ಬಿಡದಿ ಟೌನ್ ಶಿಪ್; ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್

    ಬಿಡದಿ ಟೌನ್ ಶಿಪ್; ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿತಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನುಬೇಕಾದರೂ ಮಾಡಲಿ. ಅಧಿವೇಶನದಲ್ಲಿ…

  • ಬಿಡದಿ ಟೌನ್‌ಶಿಪ್ ಯೋಜನೆ: ಅಭಿಪ್ರಾಯಗಳ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

    ಬಿಡದಿ ಟೌನ್‌ಶಿಪ್ ಯೋಜನೆ: ಅಭಿಪ್ರಾಯಗಳ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಬಿಡದಿ ಟೌನ್ ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್ ವಿ ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ…

Suddi Belaku