Tag: Birth Centenary

  • ವಿಶ್ವನಾಥರೆಡ್ಡಿ ಮುದ್ನಾಳ್ ಜನ್ಮ ಶತಮಾನೋತ್ಸವ: ಸಂಸ್ಮರಣ ಗ್ರಂಥ ಲೋಕಾರ್ಪಣೆಗೆ ಸಿದ್ಧತೆ

    ವಿಶ್ವನಾಥರೆಡ್ಡಿ ಮುದ್ನಾಳ್ ಜನ್ಮ ಶತಮಾನೋತ್ಸವ: ಸಂಸ್ಮರಣ ಗ್ರಂಥ ಲೋಕಾರ್ಪಣೆಗೆ ಸಿದ್ಧತೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಪ್ರಾಮಾಣಿಕ, ಜನಾನುರಾಗಿ ಮತ್ತು ಆದರ್ಶಪ್ರಾಯ ನಾಯಕರಲ್ಲಿ ಒಬ್ಬರಾಗಿದ್ದ ಮಾಜಿ ಸಚಿವ ವಿಶ್ವನಾಥರೆಡ್ಡಿ ಮುದ್ನಾಳ ಅವರ ಜನ್ಮ ಶತಮಾನೋತ್ಸವ ನಿಮಿತ್ತ ಸಂಸ್ಮರಣ ಗ್ರಂಥದ ಲೋಕಾರ್ಪಣೆಯ ಸಿದ್ಧತೆ ನಡೆಯುತ್ತಿದೆ ಎಂದು ಗ್ರಂಥದ ಪ್ರಧಾನ ಸಂಪಾದಕ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಹೇಳಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ (ಹಳೆಯ ಹೈದರಾಬಾದ್ ಕರ್ನಾಟಕ) ಭಾಗದಲ್ಲಿ, ವಿಶೇಷವಾಗಿ ಯಾದಗಿರಿ ಜಿಲ್ಲೆಯಲ್ಲಿ ಅವರು ಮಾಡಿರುವ ಜನಪರ…

↑
Suddi Belaku