Tag: BJP Yadgir

  • ಯಾದಗಿರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಣಕು ಶವಯಾತ್ರೆ: ಆರ್ಥಿಕ ದಿವಾಳಿತನ ಆರೋಪ

    ಯಾದಗಿರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಣಕು ಶವಯಾತ್ರೆ: ಆರ್ಥಿಕ ದಿವಾಳಿತನ ಆರೋಪ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಯಾದಗಿರಿ ನಗರದ ಶುಭಸ್ವತ ವೃತ್ತದಲ್ಲಿ ಹಣದ ಅಣಕು ಶವಯಾತ್ರೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದ್ದು, ಬಡವರು, ರೈತರು, ಮಹಿಳೆಯರು ಹಾಗೂ ಯುವಕರಿಗೆ ಅನ್ಯಾಯ…

  • ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ

    ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ‌ ಪತ್ರಿಕಾ ಭವನದಲ್ಲಿ‌ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…

  • ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

  • ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17ರಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 136ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ ಆಲಿಸಿದರು. ನಗರದ ವಾರ್ಡ್ ಸಂಖ್ಯೆ 17ರ ಮುಖಂಡ ಸುಭಾಷ್ ಮಾಳಿಕೇರಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ…

  • ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ‌ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…

  • ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಕೃಷ್ಣಾ ನದಿಗೆ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವ ಸರ್ಕಾರ, ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಗೂ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಸಂಕಷ್ಟದಲ್ಲಿದ್ದು, ಈಗಾಗಲೇ ಸುಮಾರು ಶೇ.50ರಷ್ಟು ಬೆಳೆ ಹಾನಿಯಾಗಿದೆ. ಉಳಿದಿರುವ ಶೇ.50ರಷ್ಟು ಬೆಳೆ ಉಳಿಸಬೇಕಾದರೆ…

  • ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಕನ್ನೇಕೋಳೂರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿಎಲ್‌ಒ-1 ಅವರೊಂದಿಗೆ ಕನ್ನೇಕೋಳೂರ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ರಾಚಣ್ಣ ಸಾಹು ಕರದಳ್ಳಿ, ಶ್ರೀ ಶಿವಪುತ್ರಪ್ಪ ಗೌಡ ಮಾಲಿಪಾಟೀಲ, ಶ್ರೀ ನಾಗಣಗೌಡ, ಶ್ರೀ ಸಿದ್ದಣ್ಣಗೌಡ, ಶ್ರೀ ಬನ್ನಪ್ಪ ನಾಟೇಕಾರ, ಬಿಜೆಪಿ…

  • ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ

    ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದ ನಿಯೋಗವು ಶನಿವಾರ ಕಲಬುರಗಿಯಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ ಪಾಟೀಲ್ ಹರವಾಳ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಅಂತರ್ಜಲದಲ್ಲಿ ನೀರು…

  • ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ

    ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ

    ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…

  • ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಅಗತ್ಯ…

↑
Suddi Belaku