by
Tag: BJP

ಯಾದಗಿರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಹಲವು ಮುಖಂಡರ ಸೇರ್ಪಡೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಹೋಟೆಲ್ ಎನ್‌ವಿಎಂ ಸಭಾಂಗಣದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮತ್ತು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ ರೆಡ್ಡಿ ವೆಂಕಟರೆಡ್ಡಿ ಮುದ್ನಾಳ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು. ನಗರದ ಸ್ಟೇಷನ್ ಏರಿಯಾ ಹಾಗೂ ಮಾತಾ ಮಾಣಿಕೇಶ್ವರಿ ನಗರದ ಪ್ರಮುಖ…







