Tag: Blood Donation Camp

  • ರಕ್ತದಾನ ಮಹಾದಾನ: ತಾಯಪ್ಪ ಯಾದವ

    ರಕ್ತದಾನ ಮಹಾದಾನ: ತಾಯಪ್ಪ ಯಾದವ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದವ ಸಮಾಜದ ಯಾದಗಿರಿ ಜಿಲ್ಲಾಧ್ಯಕ್ಷ ತಾಯಪ್ಪ ಯಾದವ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ನಗರದ ಡಿಸಿ ಕಚೇರಿ ಸಮೀಪದ ಬನದೇಶ್ವರ ಟೈಲ್ ಮತ್ತು ಮಾರ್ಬಲ್ಸ್ ಏಜೆನ್ಸಿ ಆವರಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 20 ಮಂದಿ ರಕ್ತದಾನ ಮಾಡಿದರು. ‘ರಕ್ತದಾನ ಮಹಾದಾನ’ ಎಂಬ ಸಂದೇಶದೊಂದಿಗೆ ನಡೆದ ಶಿಬಿರದಲ್ಲಿ ಯುವಕರು ಹಾಗೂ ಸಾರ್ವಜನಿಕರು ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ಮಾತನಾಡಿದ ತಾಯಪ್ಪ ಯಾದವ, ರಕ್ತದಾನವು ಅಮೂಲ್ಯವಾದ…

  • ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    ಸುದ್ದಿ ಬೆಳಕು ವಾರ್ತೆ ಹುಣಸಗಿ : ಜುಲೈ 21ರಂದು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಯಾದಗಿರಿ, ಹುಣಸಗಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಬೆಂಗಳೂರಿನ ಪ್ರಸಿದ್ಧ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ 3 ಶಸ್ತ್ರಚಿಕಿತ್ಸಾ ಹಾಗೂ ರಕ್ತದಾನ ಶಿಬಿರವನ್ನು ಹುಣಸಗಿ ಯುಕೆಪಿ ಕ್ಯಾಂಪ್ ನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ.ಎನ್. ದಂಡಿನ್ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯೊಂದಿಗೆ ಮಾತನಾಡಿ, ಜಿಪಂ ಮಾಜಿ ಸದಸ್ಯ ನಾಗಣ್ಣ ಸಾಹು ದಂಡಿನ್ ಅವರ…

↑
Suddi Belaku