Tag: Canal Water Release

  • ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

    ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ರಾಯಚೂರು: ಅಲ್ಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕು… ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಾರಾಯಣಪುರ…

  • ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಕೃಷ್ಣಾ ನದಿಗೆ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವ ಸರ್ಕಾರ, ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಗೂ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಸಂಕಷ್ಟದಲ್ಲಿದ್ದು, ಈಗಾಗಲೇ ಸುಮಾರು ಶೇ.50ರಷ್ಟು ಬೆಳೆ ಹಾನಿಯಾಗಿದೆ. ಉಳಿದಿರುವ ಶೇ.50ರಷ್ಟು ಬೆಳೆ ಉಳಿಸಬೇಕಾದರೆ…

Suddi Belaku