Tag: Chalavadi Narayanaswamy

  • ಸ್ಟಿಂಗ್ ಆಪರೇಷನ್‌ಗಳ ಸತ್ಯಾಸತ್ಯತೆ ಬಹಿರಂಗಕ್ಕೆ ಸಿಬಿಐ ತನಿಖೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ

    ಸ್ಟಿಂಗ್ ಆಪರೇಷನ್‌ಗಳ ಸತ್ಯಾಸತ್ಯತೆ ಬಹಿರಂಗಕ್ಕೆ ಸಿಬಿಐ ತನಿಖೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಚರ್ಚೆಯಲ್ಲಿರುವ ಸ್ಟಿಂಗ್ ಆಪರೇಷನ್‌ಗಳ ಹಿಂದಿನ ಸತ್ಯಾಸತ್ಯತೆ ಬಹಿರಂಗಪಡಿಸಲು ಸಿಬಿಐ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಹಾರ, ಮೀಸಲಾತಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಸ್ಟಿಂಗ್ ಆಪರೇಷನ್‌ಗಳ ಕುರಿತು ಪ್ರಸ್ತಾಪಿಸಿರುವುದರಿಂದ, ಅದರ…

  • ‘ಬಳ್ಳಾರಿ ಚಲೋ’ ಬೃಹತ್ ಸಮಾವೇಶ: ಲಿಂಗಸುಗೂರಿನಲ್ಲಿ ರಣಕಹಳೆ ; ಮುದ್ನಾಳ ಭಾಗಿ

    ‘ಬಳ್ಳಾರಿ ಚಲೋ’ ಬೃಹತ್ ಸಮಾವೇಶ: ಲಿಂಗಸುಗೂರಿನಲ್ಲಿ ರಣಕಹಳೆ ; ಮುದ್ನಾಳ ಭಾಗಿ

    ಸುದ್ದಿ ಬೆಳಕು ವಾರ್ತೆ ಲಿಂಗಸುಗೂರು/ಯಾದಗಿರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಮ್ಮಿಕೊಂಡಿರುವ ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಉದ್ಘಾಟನಾ ಬೃಹತ್ ಸಮಾವೇಶವು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಅದ್ದೂರಿಯಾಗಿ ಜರುಗಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ಯುವ ಮುಖಂಡರು ಹಾಗೂ ರಾಜ್ಯ ಬಿಜೆಪಿ…

  • ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಯಾದಗಿರಿ : ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಇಲ್ಲ, ಸಲ್ಲದ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ನ ಎಂಎಲ್ ಸಿ ರಮೇಶ ಅವರ‌ ವಿರುದ್ಧ ಪ್ರಕರಣ ದಾಖಲಿಸಲಾಗುವುದೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರಕುಂದಾ ಎಚ್ಚರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷದ ನಾಯಕನಾಗಿ ನಾರಾಯಣಸ್ವಾಮಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದೇ ಕಾರಣಕ್ಕಾಗಿ ಇಂತಹವರನ್ನು ಮುಂದೆ ಮಾಡಿ ಇಲ್ಲದ ಆರೋಪಗಳನ್ನು ಮಾಡಿಸುವತ್ತ ಕಾಂಗ್ರೆಸ್…

↑
Suddi Belaku