by
Tag: Chandrashekharagouda Maganur

ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಕೃಷ್ಣಾ ನದಿಗೆ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವ ಸರ್ಕಾರ, ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಗೂ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಸಂಕಷ್ಟದಲ್ಲಿದ್ದು, ಈಗಾಗಲೇ ಸುಮಾರು ಶೇ.50ರಷ್ಟು ಬೆಳೆ ಹಾನಿಯಾಗಿದೆ. ಉಳಿದಿರುವ ಶೇ.50ರಷ್ಟು ಬೆಳೆ ಉಳಿಸಬೇಕಾದರೆ…

ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಅಗತ್ಯ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ







