by
Tag: Child Safety

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಸೆ.23ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ವೇಳೆ ಚೂರಿ ತೋರಿಸಿ ಬೆದರಿಕೆ ಹಾಕಿದ್ದಲ್ಲದೆ, ಬಟ್ಟೆ ಬಿಚ್ಚಿಸಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ. ಘಟನೆ…







