Tag: Congress Government

  • ಸಾಮಾಜಿಕ ನ್ಯಾಯ, ಶಿಕ್ಷಣ ಸುಧಾರಣೆಗೆ ಕಾಂಗ್ರೆಸ್ ಬದ್ಧ: ಡಿ.ಕೆ. ಶಿವಕುಮಾರ್

    ಸಾಮಾಜಿಕ ನ್ಯಾಯ, ಶಿಕ್ಷಣ ಸುಧಾರಣೆಗೆ ಕಾಂಗ್ರೆಸ್ ಬದ್ಧ: ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ” ಸಿಎಂ ಡಿ ಕೆ ಶಿವಕುಮಾರ್ ಅವರು ಲೇವಡಿ ಮಾಡಿದರು. ಅರಮನೆ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಪ್ರಿಯಾಂಕ್ ಖರ್ಗೆ ಅವರ ರಾಜಿನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರಿರುವ ಬಗ್ಗೆ ಕೇಳಿದಾಗ, “ಅವರುಗಳು ಯಾವುದೇ ಬಾಂಬ್ ಬೇಕಾದರೂ ಸಿಡಿಸಲಿ. ನಾನು…

  • ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

    ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…

↑
Suddi Belaku