Tag: Cooperative Department

  • ಬ್ಯಾಂಕ್‌ನಿಂದ ರೈತರಿಗೆ ₹2.20 ಕೋಟಿ ಕೃಷಿ ಸಾಲ: 3% ಬಡ್ಡಿದರದಲ್ಲಿ ಸೌಲಭ್ಯ

    ಬ್ಯಾಂಕ್‌ನಿಂದ ರೈತರಿಗೆ ₹2.20 ಕೋಟಿ ಕೃಷಿ ಸಾಲ: 3% ಬಡ್ಡಿದರದಲ್ಲಿ ಸೌಲಭ್ಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲ್ಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣಾಭಿವೃದ್ಧಿ ನಿಯಮಿತ(ಪಿಕಾರ್ಡ್ ಬ್ಯಾಂಕ್) ನಿಂದ ತಾಲ್ಲೂಕಿನ ರೈತರಿಗೆ ಸರ್ಕಾರದ ಯೋಜನೆಗಳ ಲಾಭ ಪ್ರಾಮಾಣಿಕವಾಗಿ ತಲುಪಿಸಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ರಾಮಣ್ಣ ಬಳಿಚಕ್ರ ಹೇಳಿದರು. ಶುಕ್ರವಾರ ನಗರದ ಬ್ಯಾಂಕ್‌ನ ಆವರಣದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ೬೮ನೇ ವರ್ಷದ ವಾರ್ಷಿ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ, ಈ ವರ್ಷ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿದಿಲ್ಲ, ರೈತರು ಬಿತ್ತನೆ ಮಾಡಿದ ಬೆಳೆಗಳು ಬಹುತೇಕ ನಾಶವಾಗಿವೆ, ಇಂತಹ ಕಠೀಣ ಸಂದರ್ಭದಲ್ಲಿ…

  • ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ

    ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಯಾದಗಿರಿ ಹಾಗೂ ನೀರು ಬಳಕೆದಾರರ ಸಹಕಾರ ಸಂಘ ನಿ., ಮುದನೂರು (ಬಿ) ಇವರ ಸಂಯುಕ್ತ ಆಶ್ರಯದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಕ್ಲಸ್ಟರ್ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಶಾಂತರಡ್ಡಿ ಚೌದ್ರಿ (ಮುದನೂರು ಬಿ), ರಾಜ್ಯದಲ್ಲಿ ಸಹಕಾರ ಕ್ಷೇತ್ರವು ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದ್ದು,…

  • ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್

    ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಜೊತೆಗೆ ಇಂತಹ ತರಬೇತಿ ಪಡೆಯುವುದರಿಂದ ಸಹಕಾರ ಸಂಘಗಳನ್ನು ಬಲಪಡಿಸಲು ಸಾಧ್ಯವೆಂದು ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕರು ಹಾಗೂ ಸಂಘದ ನಿರ್ದೇಶಕರಾದ ಶಾಂತಗೌಡ ಮಾಲಿ ಪಾಟೀಲ್ ನಾಗನಟಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ…

  • ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ

    ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ

    ಸುದ್ದಿ ಬೆಳಕು ವಾರ್ತೆ ​ಸುರಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ., ಯಾದಗಿರಿ ಹಾಗೂ ಯಾದಗಿರಿ ಸಹಕಾರ ಇಲಾಖೆ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘ ನಿ, ಸುರಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ‘ಕ್ಲಸ್ಟರ್ ತರಬೇತಿ ಕಾರ್ಯಕ್ರಮ’ವನ್ನು ಆಯೋಜಿಸಲಾಗಿತ್ತು. ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಶರಣಯ್ಯ ಸ್ವಾಮಿ ನೀಲಗಿರಿಮಠ, “ಪತ್ತಿನ ಸಹಕಾರ…

↑
Suddi Belaku