by
Tag: Cultural Event

ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಂಗೀತ, ಸಾಹಿತ್ಯ ಮತ್ತು ನೃತ್ಯ ಕಲೆ ತಲೆ ತಲಾಂತರಗಳಿAದ ಬಂದಿರುವ ಕಲೆಗಳಾಗಿದ್ದು, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಸಂಗೀತ ಕಲೆ ನಿರಂತರವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ಯಾದಗಿರಿ ಲೀಡ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಡಿಡಿಯು ಶಿಕ್ಷಣ ಸಂಸ್ಥೆ ಯಾದಗಿರಿ, ಸರ್ಕಾರಿ ಪದವಿ…

ಮೇ 10ರಂದು ಯಾದಗಿರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾಸಾಧ್ವಿ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಇದೇ ಮೇ 10 ಭಾನುವಾರ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜ ಅಧ್ಯಕ್ಷ ರಾಮರೆಡ್ಡಿಗೌಡ ತಂಗಡಗಿ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಜಯಂತಿ ಆಯೋಜಿಸಿ, ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಗುವುದು ಅದಕ್ಕೂ ಪೂರ್ವದಲ್ಲಿ ಬೆಳಿಗ್ಗೆ ಬಸವೇಶ್ವರ…
by

ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ
ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ









