Tag: Dalit Rights

  • ಗುರುಸುಣಗಿ ಹಲ್ಲೆ ಪ್ರಕರಣ: ಅ.1ರಂದು ವಡಗೇರಾ ಬಂದ್ ಎಚ್ಚರಿಕೆ

    ಗುರುಸುಣಗಿ ಹಲ್ಲೆ ಪ್ರಕರಣ: ಅ.1ರಂದು ವಡಗೇರಾ ಬಂದ್ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ವಡಗೇರಾ : ಗುರುಸುಣಗಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ದಲಿತರ ಮೇಲೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಅಕ್ಟೋಬರ್‌ 1ರಂದು ವಡಗೇರಾ ತಾಲೂಕು ಬಂದ್‌ ನಡೆಸಲಾಗುವುದು ಎಂದು ಮಾದಿಗ ದಂಡೋರ (MRPS) ಯಾದಗಿರಿ ಜಿಲ್ಲಾ ಸಮಿತಿ ಅಧ್ಯಕ್ಷ ಕಾಶಪ್ಪ ಮಾದಿಗ ಹೆಗ್ಗಣಗೆರಾ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಸೆ.27ರಂದು ನಡೆದ ಮಾದಿಗ ದಂಡೋರ (MRPS) ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗುರುಸುಣಗಿ ಬೆಟ್ಟದ…

  • ಜಾತಿನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

    ಜಾತಿನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಕಿಲ್ಲನಕೇರಾ ಗ್ರಾಮದಲ್ಲಿ ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪತ್ರಕರ್ತ ಸೇರಿದಂತೆ ಹಲವು ಮಂದಿಯ ವಿರುದ್ಧ ದಾಖಲಿಸಿರುವ ಜಾತಿನಿಂದನೆ ಪ್ರಕರಣದ ಹಿಂದೆ ಮೂರನೇ ವ್ಯಕ್ತಿಗಳ ಕೈವಾಡವಿದೆಯೇ ಎಂಬುದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ. ಈರಮ್ಮ ಗಂಡ ಬಸವರಾಜ ಕೊರಮ ಅವರು ಆ.20ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಹಲವು ಮಂದಿಯ ವಿರುದ್ಧ ಪ್ರಕರಣ…

  • ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…

↑
Suddi Belaku