by
Tag: DDU CBSE School

ಯಾದಗಿರಿಯ ಡಿಡಿಯು ಸಿಬಿಎಸ್ಇ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಡಿಡಿಯು ಸಿಬಿಎಸ್ಇ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೆಟಿ, ಪಿಯು ಕಾಲೇಜಿನ ಪ್ರಾಂಶುಪಾಲ ಗೋಪಾಲ್ ಕೃಷ್ಣನ್, ಡಿಡಿಯು ಸಿಬಿಎಸ್ಇ…






