Tag: District Legal Services Authority

  • ಯಾದಗಿರಿ ಆದರ್ಶ ವಿದ್ಯಾಲಯದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ

    ಯಾದಗಿರಿ ಆದರ್ಶ ವಿದ್ಯಾಲಯದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಹೊರವಲಯದಲ್ಲಿರುವ ಆದರ್ಶ ವಿದ್ಯಾಲಯ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲಕಾರ್ಮಿಕ ನಿರ್ಮೂಲನೆ ಸೇರಿದಂತೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಕುರಿತು ಮಾಹಿತಿ ನೀಡಲಾಯಿತು. ವಿಶೇಷ ದತ್ತು ಕೇಂದ್ರ, ಮಕ್ಕಳ ಸಹಾಯವಾಣಿ 1098 ಹಾಗೂ ಸರ್ಕಾರದಿಂದ ಮಕ್ಕಳಿಗೆ ದೊರೆಯುವ ವಿವಿಧ…

↑
Suddi Belaku