Tag: : Doranahalli News

  • ದೋರನಹಳ್ಳಿಯಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾಯಾತ್ರೆ: ಸಾವಿರಾರು ಭಕ್ತರ ಭಾಗಿ

    ದೋರನಹಳ್ಳಿಯಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾಯಾತ್ರೆ: ಸಾವಿರಾರು ಭಕ್ತರ ಭಾಗಿ

    ಸುದ್ದಿ ಬೆಳಕು ವಾರ್ತೆ ದೋರನಹಳ್ಳಿ : ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಗಣಪತಿ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಹಿರೇಮಠದ ಪೂಜ್ಯ ಶ್ರೀ ಅಭಿನವ ಮಹಾಂತೇಶ್ವರ ಶಿವಾಚಾರ್ಯರು, ಚಿಕ್ಕಮಠದ ಪೂಜ್ಯ ಶ್ರೀ ಶಿವಲಿಂಗ ರಾಜೇಂದ್ರ ಶಿವಾಚಾರ್ಯರು ಹಾಗೂ ಬಿಜೆಪಿ ಮುಖಂಡ ರಾಚಣ್ಣಗೌಡ ಮುದ್ನಾಳ ಅವರು ಗಣಪತಿ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಿ ಶೋಭಾಯಾತ್ರೆಗೆ ಚಾಲನೆ…

  • ದೋರನಹಳ್ಳಿಯಲ್ಲಿ ಭಗವಾನ್ ವಿಶ್ವಕರ್ಮ ಜಯಂತಿ ಸಂಭ್ರಮ

    ದೋರನಹಳ್ಳಿಯಲ್ಲಿ ಭಗವಾನ್ ವಿಶ್ವಕರ್ಮ ಜಯಂತಿ ಸಂಭ್ರಮ

    ಸುದ್ದಿ ಬೆಳಕು ವಾರ್ತೆ ಶಹಾಪುರ : “ತಮ್ಮ ಅದ್ಭುತ ಕಲಾ ನೈಪುಣ್ಯ, ಕಠಿಣ ಪರಿಶ್ರಮ ಮತ್ತು ಸೃಜನಶೀಲತೆಯ ಮೂಲಕ ಇಡೀ ಜಗತ್ತಿಗೆ ಅಪಾರ ಕೊಡುಗೆ ನೀಡಿರುವ ವಿಶ್ವಕರ್ಮ ಸಮುದಾಯದವರು ನೈಜ ವಿಶ್ವ ನಿರ್ಮಾತೃಗಳು,” ಎಂದು ವಿಶ್ವಕರ್ಮ ಸಮಾಜದ ಯುವ ಮುಖಂಡ ಮಂಜುನಾಥ ಕಂಚಗಾರ ಪ್ರತಿಪಾದಿಸಿದರು. ದೋರನಹಳ್ಳಿ  ಪಟ್ಟಣದ ಶ್ರೀ ಕಾಳಿಕಾದೇವಿ ದೇವಸ್ಥಾನದ ಆವರಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಭಕ್ತಿಭಾವದಿಂದ ಆಯೋಜಿಸಲಾಗಿದ್ದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ದೋರನಹಳ್ಳಿ ವಿಶ್ವಕರ್ಮ…

↑
Suddi Belaku