Tag: Drinking Water

  • ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ : ಶಾಸಕ ಕಂದಕೂರ

    ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ : ಶಾಸಕ ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಇರುವುದಿರಂದ ಜನರು ನೀರನ್ನು ಮಿತವಾಗಿ ಬಳಸಬೇಕು, ಅದರ ಜೊತೆಗೆ ಅದಿಕಾರಿಗಳು ನೀರಿನ ಸಮಸ್ಯೆಯ ತೀವ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು. ಗುರುಮಠಕಲ್ ಪಟ್ಟಣದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಸೇರಿದಂತೆ ೩ ಕೋಟಿಗೂ ಅಧಿಕ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ…

↑
Suddi Belaku