by
Tag: Education Karnataka

ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀಮತಿ ಹನುಮಂತಿ ಯಲ್ಲಪ್ಪ ಮಾಳಿಕೇರಿ, ಮುಖ್ಯಗುರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಳ್ಳಿ ಅವರ ವಯೋನಿವೃತ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ.…

ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ
ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…
by

ಎಸ್ಸೆಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ರಿಷಿಕಾ | ಹಿಂದಿಯಲ್ಲಿ ಶೇ. 100ರಷ್ಟು ಸಾಧನೆ
ಪತ್ರಿಕಾ ವಿತರಕನ ಮಗಳಿಗೆ ವೈದ್ಯಕೀಯ ಕನಸು…! ಸುದ್ದಿ ಬೆಳಕು ವಾರ್ತೆ ಸೈದಾಪುರ. ಏಪ್ರಿಲ್ 24 : ಗ್ರಾಮೀಣ ಮಕ್ಕಳು ಎಂದರೆ ಮೂಗು ಮುರಿಯುವ ಜನತೆ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಸಾಧನೆ ಮಾಡಿದ ಕೀರ್ತಿ ಈ ಪ್ರತಿಭೆಗೆ ಸಲ್ಲಿಸುತ್ತದೆ. ಸೈದಾಪುರ ಪಟ್ಟಣದ ಪತ್ರಿಕಾ ವಿತರಕ ಕೆ. ಬಿ ರಾಘವೇಂದ್ರ ಮತ್ತು ಕೆ. ಬಿ ರೂಪ ದಂಪತಿಗಳ ಹಿರಿಯ ಮಗಳಾದ ಕುಮಾರಿ ರಿಷಿಕಾ ಕೆ.ಬಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಶೇ.96.32 ಅಂಕ ಪಡೆದು ಸೈ ಎನಿಸಿಕೊಂಡಿದ್ದಾಳೆ. ಪ್ರಾಥಮಿಕ ಮತ್ತು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ









