by
Tag: Education News

ವಿದ್ಯಾರ್ಥಿಗಳೇ ಬದಲಾವಣೆಯ ಶಕ್ತಿಯಾಗಲಿ! – ಎಐಡಿಎಸ್ಒ ವಿದ್ಯಾರ್ಥಿ ಶಿಬಿರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಎಐಡಿಎಸ್ಒ ವತಿಯಿಂದ ಒಂದು ದಿನದ ಜಿಲ್ಲಾಮಟ್ಟದ ವಿದ್ಯಾರ್ಥಿ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ “ವಿದ್ಯಾರ್ಥಿಗಳಿಗೆ ಯಾರು ಆದರ್ಶವಾಗಬೇಕು?” ಎಂಬ ವಿಷಯದ ಕುರಿತು ಎಐಡಿಎಸ್ಒ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬೀಳೂರು ವಿಸ್ತೃತವಾಗಿ ಮಾತನಾಡಿದರು. “ವಿದ್ಯಾರ್ಥಿಗಳು ಕೇವಲ ವೈಯಕ್ತಿಕ ಯಶಸ್ಸು, ಹೆಚ್ಚು ಅಂಕಗಳನ್ನು ಗಳಿಸುವುದು ಅಥವಾ ಉತ್ತಮ ಸಂಬಳದ ಉದ್ಯೋಗ ಗಿಟ್ಟಿಸಿಕೊಳ್ಳುವುದನ್ನಷ್ಟೇ ಜೀವನದ ಪರಮ ಗುರಿಯಾಗಿಸಿಕೊಳ್ಳಬಾರದು. ಬದಲಾಗಿ, ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ತಮ್ಮ…

ಆ.16ರಂದು ಯಾದಗಿರಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಸಮಾರಂಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರವೀಂದ್ರನಾಥ ಎಸ್ ಹೊಸ್ಮನಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ…
by

ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ,…
by

ಗೋಟಗಿ ತಾಂಡ ಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ ರಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ಅರಕೇರಾ ವ್ಯಾಪ್ತಿಯ ಗೋಟಗಿ ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಗುರುವಾರ ರಚಿಸಲಾಯಿತು. ಅಧ್ಯಕ್ಷರಾಗಿ ರಾಜು ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 18 ಸದಸ್ಯರ ಸಮಿತಿ ರಚಿಸಲಾಗಿದ್ದು, 9 ಮಹಿಳೆಯರು ಹಾಗೂ 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ…
by

ಸೋನಂ ವಾಂಗ್ಚುಕ್ ಬಂಧನ ಖಂಡನೆ; ಯಾದಗಿರಿಯಲ್ಲಿ AIDSO ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಜುಲೈ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ವತಿಯಿಂದ ನಗರದ ನೇತಾಜಿ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ…
by

ಮಕ್ಕಳೇ ದೇಶದ ಭವಿಷ್ಯ: ಶಾಲಾ ಪ್ರಾರಂಭೋತ್ಸವದಲ್ಲಿ ಟಿ.ಪಿ. ಉಮೇಶ್ ಕರೆ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಮಕ್ಕಳೆ ನಮಗೆ ದೇಶ ಮಕ್ಕಳೆ ನಮಗೆ ವಿಶ್ವ ಮಕ್ಕಳೆ ನಮಗೆ ಭವಿಷ್ಯ. ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿಸುವ ಜೊತೆಗೆ ಕೌಶಲ್ಯವಂತ ಸಂಸ್ಕಾರವಂತ ಸಂಸ್ಕೃತಿಶೀಲರನ್ನಾಗಿಸಬೇಕಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು. ತಾಲ್ಲೂಕಿನ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗು ಪೋಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು 2026-27 ನೇ ಸಾಲಿನ ಶೈಕ್ಷಣಿಕ ವರ್ಷ ಉತ್ತಮ ಶಿಕ್ಷಣ ಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆ ಆರಂಭಗೊಳ್ಳುತ್ತಿದೆ.…
by
ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : 2026-27ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಅವರು ತಿಳಿಸಿದ್ದಾರೆ. ಡಿ.ಇಎಲ್.ಇಡಿ ಕೋರ್ಸ್ನ ವಿವಿಧ ಮಾಧ್ಯಮಗಳ ಪ್ರಥಮ ವರ್ಷದ ವ್ಯಾಸಂಗಕ್ಕಾಗಿ ದಾಖಲಾತಿ ಬಯಸುವ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ www.schooleduction.kar.nic.in ನಲ್ಲಿ ಅಂರ್ತಜಾಲದ ಮುಖಪುಟದಲ್ಲಿ Application For D.El.Ed/D.S.P.E/D.P.Ed/Admission For Government Quota Seats : 2026-27ರ ಮೂಲಕ ಅರ್ಜಿಯನ್ನು ಡೌನ್ ಲೋಡ್…
by

ಪಿಜಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ: ಡಾ. ಶೈಲಶ್ರೀಗೆ ಬಂಗಾರದ ಪದಕ
ಯಾದಗಿರಿ: ಮಹಾರಾಷ್ಟ್ರದ ಸಾಂಗ್ಲಿಯ ಭಾರತಿ ವಿದ್ಯಾಪೀಠ ಕಾಲೇಜಿನಲ್ಲಿ ವೈದ್ಯಕೀಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞತೆಯ ಸ್ನಾತಕೋತ್ತರ (ಪಿಜಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ಶೈಲಶ್ರೀ ಡಾ. ಸುಭಾಷ ನಾಡಗೌಡ ಅವರಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು. ಪುಣೆಯ ಭಾರತಿ ವಿದ್ಯಾಪೀಠ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ, ಪ್ರತಾಪರಾವ ಗಣಪತರಾವ ಜಾಧವ ಅವರು ಪ್ರಶಸ್ತಿ ಪತ್ರ ಹಾಗೂ ಗೌರವ ಪದಕ ವಿತರಿಸಿದರು. ಪುಣೆ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಶೇ. 79ರಷ್ಟು ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿರುವುದು ಗಮನಾರ್ಹ ಸಾಧನೆಯಾಗಿದೆ. ನಗರದ…
by

ಯಾದಗಿರಿ SSLC ಫಲಿತಾಂಶ 2026: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ ಗಳಿಕೆ
ಯಾದಗಿರಿ ಜಿಲ್ಲೆ SSLC 2026 ಫಲಿತಾಂಶ: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ. ಪ್ರೇರಣಾ 622, ಅಂಕಿತರಾಜ್ 621, ಅರೀಫ್ 620 ಅಂಕ ಪಡೆದು ಜಿಲ್ಲಾ ಟಾಪರ್.
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ















