Tag: Electoral Roll

  • ಎಸ್‌ಐಆರ್‌ ವಿರುದ್ಧ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

    ಎಸ್‌ಐಆರ್‌ ವಿರುದ್ಧ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

    ಯಾದಗಿರಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯ ಭಾಗವಾಗಿ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿಯೂ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ನಗರದ ಸುಭಾಷ್ ಚಂದ್ರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮುಖಂಡರು…

  • ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

    ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಕರೆ ನೀಡಿದರು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಕರ್ನಾಟಕದಲ್ಲಿ ಹಲವು ಪರಿಣಾಮಗಳನ್ನು ಉಂಟುಮಾಡಿದೆ ಎಂದು ಹೇಳಿದರು. ‘ಇದು…

  • ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

  • ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…

↑
Suddi Belaku