Tag: Electricity Supply

  • ರೈತರಿಗೆ ವಿದ್ಯುತ್ ತೊಂದರೆ ನೀಡಿದರೆ ಸಹಿಸುವುದಿಲ್ಲ: ಜೆಸ್ಕಾಂ ಅಧಿಕಾರಿಗಳಿಗೆ ಶರಣಗೌಡ ಕಂದಕೂರ ಎಚ್ಚರಿಕೆ

    ರೈತರಿಗೆ ವಿದ್ಯುತ್ ತೊಂದರೆ ನೀಡಿದರೆ ಸಹಿಸುವುದಿಲ್ಲ: ಜೆಸ್ಕಾಂ ಅಧಿಕಾರಿಗಳಿಗೆ ಶರಣಗೌಡ ಕಂದಕೂರ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಅನ್ನದಾತರು ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ರೈತರಿಗೆ ಜೆಸ್ಕಾಂ ಅಧಿಕಾರಿಗಳು ಪದೇಪದೇ ತೊಂದರೆ‌ ಕೊಟ್ಟರೆ ಯಾವ ಕಾರಣಕ್ಕೂ ನಾನು ಸಹಿಸುವುದಿಲ್ಲ ಎಂದು ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಸೋಮವಾರ ಇಲ್ಲಿನ ಜೆಸ್ಕಾಂ ಕಚೇರಿ ಸಭಾಂಗಣದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಹಾಗೂ ಮತ್ತಿತರ ಮುಖಂಡರ ನಿಯೋಗದೊಂದಿಗೆ ವಿದ್ಯುತ್ ಪರಿವರ್ತಕಗಳಲ್ಲಿನ ತೊಂದರೆ ಕುರಿತಾದ ಸಂವಾದದಲ್ಲಿ ಅಧಿಕಾರಿಗಳಿಗೆ ವಾರ್ನಿಂಗ್…

  • ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಬರಗಾಲ ಆವರಿಸಿದ ಪರಿಣಾಮ ಈಗ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಐಪಿಸೆಟ್ ಗಳಿಗೆ ಈಗ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ಜೇಸ್ಕಾಂ ಅಧಿಕಾರಿಗಳು ಯಾವುದೇ ವಿದ್ಯುತ್ ಸಮಸ್ಯೆಯಾಗದಂತೆ ಐಪಿಸೆಟ್ ಗಳಿಗೆ ಸಮರ್ಪಕವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಆಗ್ರಹ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಬೆಳಗೇರಾ,ಪಗಲಾಪುರ,ಯಡ್ಡಳ್ಳಿ ಗ್ರಾಮದ ರೈತರು ಗುರುವಾರ ಯಾದಗಿರಿ ಜೇಸ್ಕಾಂ ಕಚೇರಿಗೆ ಆಗಮಿಸಿ ಜೇಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹ ಮಾಡಿದ್ದಾರೆ. ಮಳೆ ಕೊರತೆ ಪರಿಣಾಮ…

↑
Suddi Belaku