by
Tag: Farmer Protest

ಯಾದಗಿರಿ ಬರ ಪಟ್ಟಿಗೆ 5 ತಾಲೂಕು ಸೇರಿಸಲು ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ ತಾಲೂಕೊಂದನ್ನೇ ಬರಪೀಡಿತ ಎಂದು ಘೋಷಿಸಿ, ಉಳಿದ ಯಾದಗಿರಿ, ಗುರುಮಠಕಲ್, ವಡಗೇರಾ, ಸುರಪುರ ಹಾಗೂ ಹುಣಸಗಿ ತಾಲೂಕುಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲೆಯ ಉಳಿದ ಐದು ತಾಲೂಕುಗಳನ್ನೂ ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರವೇ ಯಾದಗಿರಿ ತಾಲೂಕು ಘಟಕದ ವತಿಯಿಂದ ಗುರುವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ…

ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ
ಯಾದಗಿರಿ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಚಾಟಿ ಬೀಸುವಂತಹ ಹೋರಾಟ ರೂಪಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಕಚೇರಿ ಉದ್ಘಾಟಿಸಿ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








