by
Tag: Farmer Women

ರೈತ ಮಹಿಳೆಯರ ಶ್ರಮಕ್ಕೆ ಗೌರವ ಸಲ್ಲಿಸುವುದು ಶ್ಲಾಘನೀಯ ಕಾರ್ಯ : ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರೈತ ಮಹಿಳೆಯರ ಪರಿಶ್ರಮ ಮತ್ತು ಕೃಷಿ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ನಮ್ಮ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಜಿಲ್ಲಾಧ್ಯಕ್ಷ ರವಿ ಮುದ್ನಾಳ ಅವರ ನೇತೃತ್ವದಲ್ಲಿ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯಾದಗಿರಿಯ ಶ್ರೀ ಮರಳು ಸಿದ್ದೇಶ್ವರ ಮಠದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…






