Tag: Farmers Issues

  • ಬಿಸಿಲಿನ ತಾಪಕ್ಕೆ ತತ್ತರಿಸಿದ ಜಾನುವಾರುಗಳು..!
    ,

    ಬಿಸಿಲಿನ ತಾಪಕ್ಕೆ ತತ್ತರಿಸಿದ ಜಾನುವಾರುಗಳು..!

    ಮಳೆ ಕೊರತೆ, ಮೇವು-ನೀರಿನ ಅಭಾವದಿಂದ ಮೂಕ ಪ್ರಾಣಿಗಳ ಪರದಾಟ; ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹ ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ ಎದುರಾಗಿದೆ. ನಗರದ ಅಂಬೇಡ್ಕರ್ ವೃತ್ತದ ಮುಖ್ಯರಸ್ತೆ ಪಕ್ಕದಲ್ಲಿರುವ ಶಕ್ತಿಮಾತೆ ಗಾಳಿ ಮರಗಮ್ಮ ದೇವಸ್ಥಾನದ ಆವರಣದಲ್ಲಿನ ದೊಡ್ಡ ಬಸವ ಮರದ ಕೆಳಗೆ ಜಾನುವಾರುಗಳು ಬಿಸಿಲಿನಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಗುರುವಾರ ಮಧ್ಯಾಹ್ನ 3…

  • ಯಾದಗಿರಿ ಬಂದ್ ಯಶಸ್ವಿ: 5 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲು ಸೆ.17ರ ಗಡುವು
    ,

    ಯಾದಗಿರಿ ಬಂದ್ ಯಶಸ್ವಿ: 5 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲು ಸೆ.17ರ ಗಡುವು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಉಳಿದ 5 ತಾಲೂಕಗಳನ್ನು ಸಂಪೂರ್ಣ ಬರಪೀಡಿತ ಪ್ರದೇಶಗಳೆಂದು ಘೋಷಿಸುವದು ಹಾಗೂ ರಾಷ್ಟ್ರೀಯ ಬ್ಯಾಂಕ್ಗಳು, ಸಹಕಾರ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ನಡೆಸಿದ ಬಂದ್ ಯಶಸ್ವಿಯಾಗಿದೆ. ಬೆಳಗ್ಗೆಯಿಂದಲೇ ಸರ್ವ ಸಂಘಟನೆಗಳ ಹೋರಾಟ ಸಮಿತಿ ಮುಖಂಡರು, ಬೈಕ್ ಗಳ ಮೇಲೆ ಸಂಚರಿಸಿ ಅನ್ನದಾತನಿಗೆ ಆದ ಅನ್ಯಾಯದ ವಿರುದ್ಧ ಸಂಪೂರ್ಣ ಬಂದ್ ಮಾಡಿ ಬೆಂಬಲಿಸುವAತೆ ಮಾಡಿದ ಮನವಿಗೆ ಅಂಗಡಿ ಮುಂಗಟ್ಟುಕಾರರು ವ್ಯಾಪಾರ ವಹಿವಾಟು ಬಂದ್…

Suddi Belaku