Tag: Farmers News

  • ಯಾದಗಿರಿ ಬರ ಘೋಷಣೆ ಫೈನಲ್ ಅಲ್ಲ; ಹಂತಹಂತವಾಗಿ ಬರ ಪೀಡಿತ ಪ್ರದೇಶಗಳ ಘೋಷಣೆ: ಸಚಿವ ಶರಣಪ್ರಕಾಶ ಪಾಟೀಲ

    ಯಾದಗಿರಿ ಬರ ಘೋಷಣೆ ಫೈನಲ್ ಅಲ್ಲ; ಹಂತಹಂತವಾಗಿ ಬರ ಪೀಡಿತ ಪ್ರದೇಶಗಳ ಘೋಷಣೆ: ಸಚಿವ ಶರಣಪ್ರಕಾಶ ಪಾಟೀಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಇಲಾಖೆ ಮಾಹಿತಿ ಹಾಗೂ ಇನ್ನಿತರ ಮೂಲಗಳಿಂದ ಒಂದನೆ ಪಟ್ಟಿಯ ಬರ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿರುವುದು ಫೈನಲ್ ಅಲ್ಲ, ಇನ್ನು ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಂಭವ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯ ಶಹಾಪುರ ಮಾತ್ರ ಘೋಷಣೆಯಾಗಿರುವ ಕುರಿತು ಜಿಲ್ಲೆಯ ರೈತರು…

  • ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ

    ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಧಾನಸಭಾ ಕ್ಷೇತ್ರದ ಟಿ.ವಡಗೇರಾ ಗ್ರಾಮದಲ್ಲಿ ಭಾನುವಾರ ಪಕ್ಷದ ಮುಖಂಡ ಭೀಮಶಂಕರ್ ಮಾತಾ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 137ನೇ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಹಿರಿಯ ಮುಖಂಡರಾದ ರಾಚನಗೌಡ ಮುದ್ನಾಳ ಅವರು ನೂರಾರು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಧಾನಿಯವರು ದೇಶದ ಯುವಶಕ್ತಿ, ಸ್ವಾವಲಂಬಿ ಭಾರತ ಮತ್ತು ನಾಡಿನ ಸಾಧಕರ ಕುರಿತು ನೀಡಿದ ಸಂದೇಶವನ್ನು ಕಾರ್ಯಕರ್ತರು ಗಮನವಿಟ್ಟು ಆಲಿಸಿದರು. ಮನ್ ಕಿ ಬಾತ್ ಕೇವಲ ರೇಡಿಯೋ ಕಾರ್ಯಕ್ರಮವಲ್ಲ, ದೇಶದ 140…

  • ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಕಾಲುವೆಗಳಿಗೆ ತಕ್ಷಣ ನೀರು ಹರಿಸಿ: ಸರ್ಕಾರಕ್ಕೆ ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಕೃಷ್ಣಾ ನದಿಗೆ ಸಾವಿರಾರು ಕ್ಯೂಸೆಕ್ ನೀರು ಹರಿಸುತ್ತಿರುವ ಸರ್ಕಾರ, ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಗೂ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಸಂಕಷ್ಟದಲ್ಲಿದ್ದು, ಈಗಾಗಲೇ ಸುಮಾರು ಶೇ.50ರಷ್ಟು ಬೆಳೆ ಹಾನಿಯಾಗಿದೆ. ಉಳಿದಿರುವ ಶೇ.50ರಷ್ಟು ಬೆಳೆ ಉಳಿಸಬೇಕಾದರೆ…

  • ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಸುದ್ದಿ ಬೆಳಕು ವಾರ್ತೆ ಸುರಪುರ: ನಗರದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ದೀರ್ಘ ಸಾಲು ಕಾಣಿಸಿಕೊಂಡು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರಸಭೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ಕಂಡುಬಂತು. ಡೀಸೆಲ್ ಪಡೆಯಲು ಟ್ರ್ಯಾಕ್ಟರ್, ಲಾರಿ, ಬೈಕ್ ಸೇರಿದಂತೆ ನೂರಾರು ವಾಹನಗಳು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲುಗಟ್ಟಿ ನಿಂತಿದ್ದವು. ವಾಹನಗಳನ್ನು ರಸ್ತೆ ಮಧ್ಯೆಯೇ ಅಡ್ಡಲಾಗಿ ನಿಲ್ಲಿಸಿದ್ದರಿಂದ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ತೆರಳುವ ವಾಹನಗಳಿಗೆ ರಸ್ತೆ ಇಲ್ಲದಂತಾಯಿತು.…

↑
Suddi Belaku