by
Tag: Finance Company

ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಆಟೋ ವಾಹನಗಳ ಸಾಲ ಮರುಪಾವತಿ ವಿಚಾರದಲ್ಲಿ ಪೂರ್ವ ನೋಟಿಸ್ ನೀಡದೆ ವಾಹನಗಳನ್ನು ಜಪ್ತಿ ಮಾಡಿ ಹರಾಜು ಮಾಡಲಾಗುತ್ತಿದೆ ಹಾಗೂ ಚಾಲಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಹೀಂದ್ರಾ ಫೈನಾನ್ಸ್ ಲಿಮಿಟೆಡ್, ಯಾದಗಿರಿ ಶಾಖೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಾಲಕರ ಒಕ್ಕೂಟ (ಆಟೋ ಘಟಕ) ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಆಟೋ ಚಾಲಕರಿಗೆ ಯಾವುದೇ ಪೂರ್ವ ನೋಟಿಸ್ ನೀಡದೇ ವಾಹನಗಳನ್ನು ಜಪ್ತಿ ಮಾಡುವುದು, ಮಾಲೀಕರ ಗಮನಕ್ಕೆ ತರದೆ…
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ







